ಶಿವಮೊಗ್ಗ : ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ ನಗರದ ನ್ಯೂ ಮಂಡ್ಲಿ ಬಡಾವಣೆಯಲ್ಲಿ ಮನೆ ಕುಸಿದಿರುವ ಮಾಹಿತಿ ಬಂದ ಹಿನ್ನೆಲೆಯಲ್ಲಿ, ಕಂದಾಯ ಇಲಾಖೆಯ ಅಧಿಕಾರಿಗಳ ತಂಡದೊಂದಿಗೆ ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ರವರು ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ










