All posts tagged in mla

42Articles

Home3 weeks ago

ಶಿವಮೊಗ್ಗ : ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕವಾಗಿರುವ ಶಿವಮೊಗ್ಗ ದಸರಾ ಮಹೋತ್ಸವವನ್ನು ಈ ಬಾರಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಅದ್ಧೂರಿಯಾಗಿ ಆಚರಿಸಲು ಸಿದ್ಧತೆಗಳು ಆರಂಭಗೊಂಡಿವೆ. ಇದನ್ನೂ ಓದಿ » ಶಿವಮೊಗ್ಗ ದಸರಾಕ್ಕೆ ಭರ್ಜರಿ ಸಿದ್ಧತೆ: 11 ದಿನಗಳ ಕಾಲ ವೈಭವದ ನಾಡಹಬ್ಬ, ಈ ಬಾರಿಯ

ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಒಂದು ತಿಂಗಳ ಕಾಲ ದೇಶಾದ್ಯಂತ ಹಮ್ಮಿಕೊಳ್ಳಲಾಗಿರುವ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಶಿವಮೊಗ್ಗದಲ್ಲಿ ಚಾಲನೆ ನೀಡಲಾಯಿತು. ಶಿವಮೊಗ್ಗ ನಗರದ ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಪ್ರಧಾನಮಂತ್ರಿ

ಶಿವಮೊಗ್ಗ : ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಸತತ ಜನಸೇವೆ, ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿರುವ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಸೆ.17 ರಂದು ಚಾಲನೆ ನೀಡಲಾಗುವುದು

ರಾಜ್ಯ1 month ago

ಶಿವಮೊಗ್ಗ : ವಂದೇ ಮಾತರಂ ಗೀತೆಯನ್ನು ಎರಡು ಚರಣಗಳಿಗೆ ಸೀಮಿತಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವುದರ ಜತೆಗೆ, ಸರ್ಕಾರದ ವಿರುದ್ಧ ಬಿಜೆಪಿ ವತಿಯಿಂದ ಜನಾಂದೋಲನ ರೂಪಿಸಲಾಗುವುದು ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದರು. ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ವಂದೇ

ಶಿವಮೊಗ್ಗ : ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗಾಯನದ ವಿಚಾರವಾಗಿ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಆಕ್ಷೇಪ ವ್ಯಕ್ತಪಡಿಸಿ ಕಾರ್ಯಕ್ರಮದಿಂದ ನಿರ್ಗಮಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ,

ರಾಜ್ಯ2 months ago

ಶಿವಮೊಗ್ಗ : ನಗರದ ಪ್ರಮುಖ ಆಕರ್ಷಣೀಯ ಹಾಗೂ ಸಾರ್ವಜನಿಕ ವಿಶ್ರಾಂತಿ ತಾಣವಾದ ಗಾಂಧಿ ಪಾರ್ಕ್‌ನ ಮೂಲಭೂತ ಸೌಕರ್ಯಗಳ ಸುಧಾರಣೆಗೆ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎನ್.ಚನ್ನಬಸಪ್ಪ (ಚೆನ್ನಿ) ಅವರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ

ಶಿವಮೊಗ್ಗ : ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆಯಾಗಿ ಶಿವಮೊಗ್ಗ ನಗರದ ಬಿ.ಹೆಚ್. ರಸ್ತೆಯಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಆವರಣದಲ್ಲಿ ರೂ.13.5 ಕೋಟಿ ವೆಚ್ಚದ ನೂತನ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಜಿಲ್ಲಾ

ಶಿವಮೊಗ್ಗ : ಆರೋಗ್ಯ ತಪಾಸಣೆ, ನೇತ್ರ ತಪಾಸಣೆ, ಸ್ವಯಂ ಪ್ರೇರಿತ ರಕ್ತದಾನ ಶಿಬಿರ, ಪೋಲಿಯೋ ಮುಕ್ತ ಪ್ರಪಂಚ, ಪರಿಸರ ಇತ್ಯಾದಿ ರೋಟರಿ ಸೇವೆಗಳನ್ನು ಮಾಡುತ್ತಿರುವ ರೊಟೇರಿಯನ್ಸ್ ಗಳ ಸೇವೆ ಭಗವಂತನ ಸೇವೆಗೆ ಸಮಾನವಾಗಿದೆ ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಶ್ಲಾಘಿಸಿದರು.

ಶಿವಮೊಗ್ಗ : ಸಮಾಜದಲ್ಲಿ ಹಿಂದುಳಿದ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಜನರನ್ನು ಮುಖ್ಯವಾಹಿನಿಗೆ ತರಲು ಉದ್ಯೋಗ ಆಧಾರಿತ ಆರ್ಥಿಕ ನೆರವು ಅತ್ಯಗತ್ಯವಾಗಿದ್ದು, ಫಲಾನುಭವಿಗಳು ನಿಗಮದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಸ್ವಾವಲಂಬಿ ಬದುಕು ನಡೆಸಬೇಕು ಎಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ರವರು ತಿಳಿಸಿದರು.

ಶಿವಮೊಗ್ಗ : ಸಮಾಜಮುಖಿ, ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸಿ ಹಲವಾರು ಕಾರ್ಯಕ್ರಗಳನ್ನು ಮಾಡಿರುವ ಈ ಫ್ರೆಂಡ್ಸ್ ಸೆಂಟರ್ ಸಂಸ್ಥೆ 60 ನೇ ವರ್ಷಕ್ಕೆ ಕಲಿಟ್ಟಿದ್ದು, ಶಿವಮೊಗ್ಗದಲ್ಲಿ ಅತೀ ಹೆಚ್ಚು ವರ್ಷಗಳನ್ನು ಮತ್ತು ಪೂರ್ವ ಅಧ್ಯಕ್ಷರನ್ನು ಒಳಗೊಂಡ ಸಂಸ್ಥೆಯಾಗಿದೆ ಎಂದು ಶಿವಮೊಗ್ಗ ನಗರ ಶಾಸಕರಾದ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...