ಶಿವಮೊಗ್ಗ : ನಗರಕ್ಕೆ ಯುದ್ಧ ವಿಮಾನ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಅದರ ಸ್ಥಾಪನೆಗೆ ಇಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಸೇರಿದಂತೆ ಅಲ್ಲಮಪ್ರಭು ಮೈದಾನಕ್ಕೆ (ಫ್ರೀಡಂ ಪಾರ್ಕ್) ಭೇಟಿ ನೀಡಿ ಸ್ಥಳ ಪರಿಶೀಲನೆ
ಶಿವಮೊಗ್ಗ : ನಗರಕ್ಕೆ ಯುದ್ಧ ವಿಮಾನ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಅದರ ಸ್ಥಾಪನೆಗೆ ಇಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಸೇರಿದಂತೆ ಅಲ್ಲಮಪ್ರಭು ಮೈದಾನಕ್ಕೆ (ಫ್ರೀಡಂ ಪಾರ್ಕ್) ಭೇಟಿ ನೀಡಿ ಸ್ಥಳ ಪರಿಶೀಲನೆ
ಶಿವಮೊಗ್ಗ : ಶ್ರಾವಣ ಆರಂಭಕ್ಕೆ ಜೋರು ಗಾಳಿ, ಮಳೆಯು ಮುನ್ನುಡಿ ಬರೆದಿದ್ದು, ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಕವಿದ ಮೋಡ, ಮಳೆ ಜೊತೆಗೆ ಗಾಳಿ ಬೀಸುತ್ತಿರುವುದರಿಂದ ವಾತಾವರಣದಲ್ಲಿ ಥಂಡಿ ಆವರಿಸಿದೆ. ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದರೆ, ಅರೆ ಮಲೆನಾಡು ಪ್ರದೇಶದಲ್ಲಿ ಮೋಡ
ಶಿವಮೊಗ್ಗ : ಮಳೆಗಾಲದ ಹಿನ್ನೆಲೆಯಲ್ಲಿ ಇಂದು ಮಲ್ಲಿಗೇನಹಳ್ಳಿ ಹಾಗೂ ಎಂಆರ್‌ಎಸ್ ವೃತ್ತದ ಬಳಿಯಲ್ಲಿ ನೆಲೆಸಿರುವ ಹಕ್ಕಿಪಿಕ್ಕಿ ಸಮುದಾಯದವರು ಹಾಗೂ ಅಲೆಮಾರಿ ಕುಟುಂಬಗಳಿಗೆ ತಾಡಪಾಲು ವಿತರಿಸಲಾಯಿತು. ಹಕ್ಕಿಪಿಕ್ಕಿ ಸಮುದಾಯದವರು ಹಾಗೂ ಅಲೆಮಾರಿ ಕುಟುಂಬಗಳಿಗೆ ತಾಡಪಾಲು ವಿತರಣಾ ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ
ಶಿವಮೊಗ್ಗ : ಸಿಗಂದೂರಿನಲ್ಲಿರುವ ಎರಡು ಲಾಂಚ್ ಗಳನ್ನು ತೇಲುವ ಹೋಟೆಲ್ ಗಳಾಗಿ ಪರಿವರ್ತಿಸಬೇಕೆಂದು ಯೋಜನೆ ಮಾಡಿರುವುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಂಚ್ ಗೆ ಬೋಟ್ ವ್ಯವಸ್ಥೆ ಮಾಡಿ ಬೋಟ್ ಮೂಲಕ ಪ್ರವಾಸಿಗರು ಸುತ್ತಾಡಿ
ಪೌರ ಕಾರ್ಮಿಕರ ಹೋರಾಟಕ್ಕೆ ಸಂಬಂಧಿಸಿದಂತೆ ಅಧಿವೇಶನದಲ್ಲಿ ಹಲವು ಬಾರಿ ಚರ್ಚೆ ನಡೆಸಿದರೂ ಮಾಡುತ್ತೇವೆ ಮಾಡುತ್ತೇವೆ ಎಂದು ಭರವಸೆ ನೀಡುತ್ತಿದ್ದಾರೆ. ಆದರೆ ಇದುವರೆಗೂ ಯಾವುದೇ ರೀತಿಯ ಕ್ರಮ ತೆಗೆದುಕೊಂಡಿಲ್ಲ. ಅನೇಕ ಸಂಗತಿಗಳಿಗೆ ಪರಿಹಾರ ಸಿಗಲು ಮುಖ್ಯ ಮಂತ್ರಿಗಳು ಮಧ್ಯ ಪ್ರವೇಶ ಮಾಡಬೇಕು ಎಂದು
ಶಿವಮೊಗ್ಗ : ಅನವರತ ತಂಡ ತನ್ನ ಚಟುವಟಿಯನ್ನು ನಿರಂತರವಾಗಿ ಮಾಡುತ್ತಿದ್ದು, ಅನವರತ ತಂಡದ ನೇತೃತ್ವದಲ್ಲಿ ಸ್ಮಾರ್ಟ್ ಶಿವಮೊಗ್ಗ, ಚರ್ಚೆ ವಿತ್ ಚೆನ್ನಿ, ಸಿಹಿಮೊಗೆ ಸಂಭ್ರಮ, ಯುವೋತ್ಸವ ದೇಸಿ ಕ್ರೀಡೆಗಳ ಹಬ್ಬ ಹಾಗೂ ಪ್ರಜ್ಞಾನಂ ಆರೋಗ್ಯ- ಶಿಕ್ಷಣ ಕಾರ್ಯಕ್ರಮಗಳ ಜೊತೆ “ವಿವೇಕ ವಿದ್ಯಾನಿಧಿ”
ಶಿವಮೊಗ್ಗ : ಮಲೆನಾಡಿನಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೈದುಂಬಿ ಹರಿಯುತ್ತಿರುವ ತುಂಗಾ ನದಿಗೆ ಇಂದು ಜುಲೈ 04, 2025 ರಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಬಾಗಿನ ಸಮರ್ಪಿಸಿದರು. ಆಷಾಢ ಶುಕ್ರವಾರದ ವಿಶೇಷ ಶುಭಸಂದರ್ಭದಲ್ಲಿ ಅವರು ಕೋರ್ಪಲಯ್ಯ ಛತ್ರ ಮಂಟಪದ