ಶಿವಮೊಗ್ಗ : ‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತು ಎಚ್ಚರ’. ಇದು ಈ ಬಾರಿಯ ಮೈದೊಳಲು ಗ್ರಾಮದ ಹನುಮಂತ ದೇವರ ಕಾರ್ಣಿಕ ಭವಿಷ್ಯವಾಗಿದೆ. ಪ್ರತಿ ನಾಗರ ಪಂಚಮಿಯಂದು ಇಲ್ಲಿ ಕಾರ್ಣಿಕ ನಡೆಯಲಿದೆ. ವ್ಯಕ್ತಿಯೊಬ್ಬರ ಮೈಮೇಲೆ ಹನುಮಂತ ದೇವರು ಆಹಾವನೆಯಾಗಿ ಪಿಳ್ಳೆಮಟ್ಟಿ ಗುಡ್ಡದಲ್ಲಿ ಕಾರ್ಣಿಕ ನುಡಿಯಲಿದೆ. ಕಂಬವೇರಿ









