ಶಿವಮೊಗ್ಗ : ಜಾಗತಿಕ ಮಟ್ಟದಲ್ಲಿ ಶ್ರೇಷ್ಠ ನಾಯಕರಾಗಿ ಗುರುತಿಸಿಕೊಂಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅಭಿವೃಧ್ಧಿ ಪರ್ವದತ್ತ ದಾಪುಗಾಲು ಇಡುತ್ತಿದ್ದೇವೆ. ಇಡೀ ಜಗತ್ತು ಭಾರತದ ಕಡೆಗೆ ತಿರುಗಿ ನೋಡುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹರ್ಷ ವ್ಯಕ್ತಪಡಿಸಿದರು. ಶನಿವಾರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ









