ಶಿವಮೊಗ್ಗ : ಬೆಂಗಳೂರು ಮೆಜೆಸ್ಟಿಕ್‌ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್) ಸಿಟಿ ರೈಲು ನಿಲ್ದಾಣದಲ್ಲಿ ಯಾರ್ಡ್ ನವೀಕರಣ ಹಾಗೂ ಪ್ರಮುಖ ಸುರಕ್ಷತಾ ಮೇಲ್ದರ್ಜೆ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ಈ ಹಿನ್ನೆಲೆ ನೈರುತ್ಯ ರೈಲ್ವೆಯು ಈ ಮಾರ್ಗವಾಗಿ ಸಂಚರಿಸುವ ವಿವಿಧ ರೈಲುಗಳ ಸಂಚಾರದಲ್ಲಿ ಬದಲಾವಾಣೆ










