ಶಿವಮೊಗ್ಗ : ಸೊರಬದ ಬಂಗಾರಧಾಮದಲ್ಲಿ ಇಂದು (ಅ.26 ರಂದು) ಎಸ್.ಬಂಗಾರಪ್ಪ ಫೌಂಡೇಷನ್, ಶ್ರೀ ಎಸ್.ಬಂಗಾರಪ್ಪ ವಿಚಾರ ವೇದಿಕೆ ಇವರ ಸಹಯೋಗದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ 93ನೇ ಜನ್ಮದಿನೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಬಂಗಾರಪ್ಪನವರು ಸಮಾಜವಾದಿ ಚಿಂತಕರಾಗಿದ್ದರು. ಅಭಿವೃದ್ಧಿಯ ಹರಿಕಾರರಾಗಿದ್ದರು. ಬಂಧುವಾಗಿ ಹಲವಾರು










