ಶಿವಮೊಗ್ಗ : ನಗರದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಗಾಂಧಿ ಪಾರ್ಕ್‌ನಲ್ಲಿ ಸ್ಥಗಿತಗೊಂಡಿದ್ದ ಸೌಲಭ್ಯಗಳನ್ನು ಪುನಾರಂಭಿಸಿ, ಹೊಸ ಆಕರ್ಷಣೆಗಳನ್ನು ಸಾರ್ವಜನಿಕರಿಗೆ ನೀಡುವ ನಿಟ್ಟಿನಲ್ಲಿ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅವರು ಇಂದು ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ
















