All posts tagged in Shikaripura

13Articles

ಶಿವಮೊಗ್ಗ : ಶಿಕಾರಿಪುರ ತಾಲೂಕಿನ ದೊಡ್ಡತಾಂಡ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಬಸ್ ಸೌಲಭ್ಯ ಕಲ್ಪಿಸುವಲ್ಲಿ ವಿಳಂಬ ಧೋರಣೆಯನ್ನು ತಾಳಿದರೆ, ಶಿಕಾರಿಪುರ ಡಿಪೋ ಎದುರು ಉಗ್ರ ಸ್ವರೂಪದ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಗ್ರಾಮಸ್ಥರು ಶಿಕಾರಿಪುರ ಘಟಕ ವ್ಯವಸ್ಥಾಪಕಿ ಅಂಬಿಕಾ ರವರಿಗೆ ಮನವಿಯಲ್ಲಿ ಎಚ್ಚರಿಸಿದ್ದಾರೆ.

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಸಂಸದ ಬಿ.ವೈ.ರಾಘವೇಂದ್ರ ರವರ ಶಿಕಾರಿಪುರದ ನಿವಾಸಕ್ಕೆ ಶ್ರೀಲಂಕಾ ದೇಶದ ಜಾಫ್ನಾ ಮತ್ತು ಕಿಲಿನೊಚ್ಚಿ ಚುನಾವಣಾ ಜಿಲ್ಲೆಯ ಸಂಸದರಾದ ಶ್ರೀಧರನ್ ಶಿವಜ್ಞಾನಂ ರವರು ತಮ್ಮ ಪ್ರಮುಖರ ನಿಯೋಗದೊಂದಿಗೆ ಶನಿವಾರ ಆತ್ಮೀಯವಾಗಿ ಭೇಟಿ ನೀಡಿದ್ದರು. ಇದನ್ನೂ ಓದಿ

ರಾಜ್ಯ4 weeks ago

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಭದ್ರಾಪುರ ಗ್ರಾಮಕ್ಕೆ ಹೋಗುವ ರಸ್ತೆಯ ಓವರ್‌ ಹೆಡ್ ಟ್ಯಾಂಕ್ ಸಮೀಪ ಗಾಂಜಾ ಮಾರಾಟ ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಇದನ್ನೂ ಓದಿ

ಶಿವಮೊಗ್ಗ : ಮನೆಯೊಂದರ ಬೀರುವನ್ನು ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳು ಹಾಗೂ ನಗದು ಹಣವನ್ನು ದೋಚಿದ್ದ ಆರೋಪಿಯನ್ನು ಶಿಕಾರಿಪುರ ಪೊಲೀಸರು ಬಂಧಿಸಿದ್ದು, ಕಳುವಾಗಿದ್ದ ವಸ್ತುಗಳನ್ನ ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ » ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ,

Home2 months ago

ಶಿವಮೊಗ್ಗ : ರಸ್ತೆ ಒತ್ತುವರಿ ಮಾಡಿಕೊಂಡಿದ್ದ ವ್ಯಾಪಾರಿಗಳನ್ನು ತೆರವು ಮಾಡುವಾಗ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಮುಖ್ಯ ರಸ್ತೆಯಲ್ಲಿ ಹೈಡ್ರಾಮಾ ನಡೆದಿದೆ. ವ್ಯಾಪಾರಿಯೊಬ್ಬ ಮಾವಿನ ಹಣ್ಣುಗಳನ್ನೆಲ್ಲ ರಸ್ತೆಗೆ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಕಾರಿಪುರ ತಾಲೂಕು ಶಿರಾಳಕೊಪ್ಪ ಪಟ್ಟಣದಲ್ಲಿ ಕೆಲವರು ಮುಖ್ಯರಸ್ತೆಯ ಮೇಲೆಯೇ ವ್ಯಾಪಾರ

Home3 months ago

ಶಿಕಾರಿಪುರ : ಬಿಸಿಲಿನಲ್ಲಿ ಒಣಗಿಸಲು ಹಾಕಿದ್ದ ಅಡಿಕೆಯನ್ನು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಶಿರಾಳಕೊಪ್ಪ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಕಳುವಾಗಿದ್ದ ಅಡಿಕೆ ಹಾಗೂ ಕೃತ್ಯಕ್ಕೆ ಬಳಸಿದ್ದ ಗೂಡ್ಸ್ ವಾಹನ ವಶಕ್ಕೆ ಪಡೆಯಲಾಗಿದೆ. ಶಿಕಾರಿಪುರ ತಾಲೂಕಿನ ಹುಣಸೇಕಟ್ಟೆ ಗ್ರಾಮ ದಲ್ಲಿ ಈ ಘಟನೆ

ಶಿವಮೊಗ್ಗ : ಶಿಕಾರಿಪುರದಲ್ಲಿ ಖಾಸಗಿ ಬಸ್ ಪಲ್ಟಿಯಾಗಿ- ಹಲವರಿಗೆ ಗಾಯವಾದ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಇದನ್ನೂ ಓದಿ » ಹುಲಿಕಲ್ ಘಾಟ್‌ ಗೆ ಸಚಿವ ಸತೀಶ್ ಜಾರಕಿಹೋಳಿ ಭೇಟಿ, ಪರಿಶೀಲನೆ ಶಿವಮೊಗ್ಗದ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಜನಮನದ ಆರಾಧ್ಯ ದೈವ ಶ್ರೀ ಹುಚ್ಚಾರಾಯ ಸ್ವಾಮಿ ರಥೋತ್ಸವವು ಇಂದು ಬೆಳಗ್ಗೆ ಅದ್ದೂರಿಯಾಗಿ ನೆರವೇರಿದ್ದು, ತೇರು ರಥಬೀದಿಯಲ್ಲಿ ವಿಜೃಂಭಣೆಯಿಂದ ಸಂಚರಿಸಿತು. ಸಹಸ್ರಾರು ಸಂಖ್ಯೆಯಲ್ಲಿ ನೆರೆದಿದ್ದ ಭಕ್ತಾದಿಗಳ ಹರ್ಷೋದ್ಗಾರದ ನಡುವೆ ಸಾಗಿದ ರಥೋತ್ಸವವು ನಾಡಿನ

ಶಿಕಾರಿಪುರ : ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ಇರುವಕ್ಕಿಯ ಅಂತಿಮ ವರ್ಷದ ಬಿ.ಎಸ್ಸಿ (ಆನರ್ಸ್) ಕೃಷಿ ವಿದ್ಯಾರ್ಥಿಗಳು ಬಸವೇಶ್ವರ ದೇವಸ್ಥಾನ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿದ್ದ, ತಮ್ಮ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ

ಶಿಕಾರಿಪುರ : ಪಟ್ಟಣದ 110/11 ಕೆ.ವಿ ವಿದ್ಯುತ್ ವಿತರಣಾ ಘಟಕದಲ್ಲಿ ತ್ರೈಮಾಸಿಕ ನಿರ್ವಹಣೆ ಕೆಲಸದಿಂದಾಗಿ ಶಿಕಾರಿಪುರದ ಐಪಿ ಲಿಮಿಟ್ ವ್ಯಾಪ್ತಿಯಲ್ಲಿ ಇಂದು (ನ.13 ರ ಗುರುವಾರ) ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ಈ  ಕೆಳಕಂಡ ವಿವಿಧ ಭಾಗಗಳಲ್ಲಿ ವಿದ್ಯುತ್

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...