ಶಿವಮೊಗ್ಗ : ಸೆ.06 ರಂದು ಶಿವಮೊಗ್ಗ ನಗರದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಇರುವ ಹಿನ್ನೆಲೆ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ವಾಹನಗಳ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳಿಗೆ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಕೆಳಕಂಡಂತೆ
ಶಿವಮೊಗ್ಗ : ಸೆ.06 ರಂದು ಶಿವಮೊಗ್ಗ ನಗರದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಇರುವ ಹಿನ್ನೆಲೆ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ವಾಹನಗಳ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳಿಗೆ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಕೆಳಕಂಡಂತೆ
ಶಿವಮೊಗ್ಗ : ಇಂದು ಮಧ್ಯಾಹ್ನ ಶಿವಮೊಗ್ಗ ನಗರದ ಶಿವಪ್ಪನಾಯಕ ವೃತ್ತದ ಅಂಡರ್ ಗ್ರೌಂಡ್ (Underground) ನಡಿಗೆಯಲ್ಲಿ ಮಳೆ ನೀರು ತುಂಬಿ ರಸ್ತೆ ಮೇಲೆ ಹರಿದು, ಸಾರ್ವಜನಿಕರಿಗೆ ಸಂಚಾರ ತೊಂದರೆಯಾದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿದರು.
ಶಿವಮೊಗ್ಗ : ಆಶ್ರಯ ಮನೆಯ ಖಾತೆ ಮಾಡಿಕೊಡಲು ಸಾರ್ವಜನಿಕರೊಬ್ಬರಿಂದ ರೂ.10,000 ಗಳ ಲಂಚ ಪಡೆಯುತ್ತಿದ್ದ ಆರೋಪದ ಮೇರೆಗೆ, ಶಿವಮೊಗ್ಗ ಮಹಾನಗರ ಪಾಲಿಕೆ ಆಶ್ರಯ ವಿಭಾಗದ ಸಮುದಾಯ ಅಧಿಕಾರಿಯೋರ್ವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದ ಘಟನೆ, ನಗರದ ನೆಹರು ರಸ್ತೆಯ ಪಾಲಿಕೆ ಆಶ್ರಯ
ಶಿವಮೊಗ್ಗ : ಭಾರೀ ಮಳೆ ಹಿನ್ನೆಲೆಯಲ್ಲಿ, ಶಿವಮೊಗ್ಗ ತಾಲೂಕಿನ ಅಂಗನವಾಡಿ ಕೇಂದ್ರಗಳು, ಶಾಲಾ ಹಾಗೂ ಕಾಲೇಜುಗಳಿಗೆ ಇಂದು (ಆಗಸ್ಟ್ 29) ರಂದು ರಜೆ ಘೋಷಣೆ ಮಾಡಿ ತಹಶೀಲ್ದಾರ್ ವಿ ಎಸ್ ರಾಜೀವ್ ಅವರು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ 1000
ಶಿವಮೊಗ್ಗ : ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಮತ್ತು ಮುಂಜಾಗ್ರತ ಕ್ರಮವಾಗಿ ಹಾಗೂ ಸ್ಥಳಗಳಲ್ಲಿ ನಡೆಯುವ ಚಟುವಟಿಕೆಗಳ ಮೇಲೆ ನಿಗಾವಹಿಸುವ ಸಂಬಂಧ ಮತ್ತು ಯಾವುದೇ ಘಟನೆ ಜರುಗಿದರೆ ಕೂಡಲೇ ಪತ್ತೆ ಹಚ್ಚುವ
ಶಿವಮೊಗ್ಗ : ಶಿವಮೊಗ್ಗ ತಾವರೆಚಟ್ನಹಳ್ಳಿ ವಿದ್ಯುತ್ ಸ್ವೀಕರಣಾ ಕೇಂದ್ರದ 66 ಕೆವಿ ಕೇಂದ್ರದ ಅಬ್ಬಲಗೆರೆ, ಬೆಳಲಕಟ್ಟೆ, ಗೋಂಧಿಚಟ್ನಹಳ್ಳಿ ಮತ್ತು ಹುಣಸೋಡು ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.30 ರಂದು ಬೆಳಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ಈ ಕೆಳಕಂಡ
ಶಿವಮೊಗ್ಗ : ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಸಂಬಂಧ ಕಾನೂನು ಸುವ್ಯವಸ್ಥೆ ಹಿತ ದೃಷ್ಟಿಯಿಂದ ಇಂದು ಶಿವಮೊಗ್ಗ ನಗರದ ರಾಗಿಗುಡ್ಡ ಮತ್ತು ಸೂಳೆಬೈಲಿನಲ್ಲಿ ಪೊಲೀಸ್ ಪಥ ಸಂಚಲನವನ್ನು (ರೂಟ್ ಮಾರ್ಚ್) ನಡೆಸಲಾಯಿತು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಪ್ರಸಿದ್ಧ
ಶಿವಮೊಗ್ಗ : ಜಿಲ್ಲೆಯಲ್ಲಿ ಇಂದು ಅತಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ನಾಳೆ ಕೂಡ ಹೆಚ್ಚಿನ ಮಳೆಯಾಗುವ ಸಂಭವನೀಯತೆ ಹೆಚ್ಚಿರುವುದರಿಂದ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆಯ ಎರಡು ತಾಲ್ಲೂಕುಗಳ ಅಂಗನವಾಡಿ ಕೇಂದ್ರಗಳು ಮತ್ತು ಶಾಲೆ-ಕಾಲೇಜುಗಳಿಗೆ ನಾಳೆ (ಆಗಸ್ಟ್ 28) ರಂದು ರಜೆ ಘೋಷಿಸಲಾಗಿದೆ. ಇದನ್ನೂ
ಶಿವಮೊಗ್ಗ : ಹಿಂದೂ ಸಂಘಟನಾ ಮಹಾ ಮಂಡಳಿಯ ಹಿಂದು ಮಹಾಸಭಾ ಗಣಪತಿಯನ್ನು ಇಂದು ಶಿವಮೊಗ್ಗ ನಗರದ ಭೀಮೇಶ್ವರ ದೇವಾಲಯದಲ್ಲಿ ಪೂಜೆ ಮೂಲಕ ಅತ್ಯಂತ ಯಶಸ್ವಿಯಾಗಿ ಪ್ರತಿಷ್ಠಾಪಿಸಲಾಯಿತು. ಇದಕ್ಕೂ ಮುನ್ನ 4 ಅಡಿ ಎತ್ತರವಿರುವ ಗಣಪತಿಯನ್ನು ಕುಂಬಾರಗುಂಡಿಯಲ್ಲಿರುವ ಮಹೇಶಪ್ಪನವರ ಮನೆಯಿಂದ ಮೆರವಣಿಗೆಯಲ್ಲಿ ತರಲಾಯಿತು.
ಸಾಗರ : ಇತಿಹಾಸ ಪ್ರಸಿದ್ಧವಾದ ಸಾಗರ ಮಾರಿಕಾಂಬಾ ದೇವಿ ಜಾತ್ರೆಯು 2026 ರ ಫೆಬ್ರವರಿ 03 ರಂದು ನಡೆಯಲಿದೆ ಎಂದು ಮಾರಿಕಾಂಬಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ತಿಳಿಸಿದರು. ಸಾಗರದ ಮಾರಿಕಾಂಬಾ ದೇವಸ್ಥಾನದಲ್ಲಿ ಮಾರಿಕಾಂಬಾ ಜಾತ್ರಾ ವಿವರದ ನಾಮಫಲಕ ಅನಾವರಣ, ಜಾತ್ರೆ ನಡೆಸುವ