All posts tagged in #shivamogga17- Page

200Articles

ಶಿವಮೊಗ್ಗ : ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪನವರ ಕುಟುಂಬದ ವಿರುದ್ದ ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆ ಘೋಷಣೆಯಾಗಿದ್ದ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಇದರಿಂದ ನಮ್ಮ ಕುಟುಂಬದ ವಿರುದ್ಧ ದಾಖಲಾಗಿದ್ದ ಕೇಸ್ ನಲ್ಲಿ ಏನೂ ಇಲ್ಲ ಎಂಬುದು ಸಾಬೀತಾದಂತಾಗಿದ್ದು ತುಂಬಾ

ಶಿವಮೊಗ್ಗ : ಶಿವಮೊಗ್ಗ ನಗರ ಹೊರವಲಯದ ಬೊಮ್ಮನಕಟ್ಟೆಯ ಇ-ಬ್ಲಾಕ್‌ನಲ್ಲಿ ಸ್ನೇಹಿತರ ನಡುವೆ ನಡೆದ ಎಣ್ಣೆ ಪಾರ್ಟಿ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ವರದಿಯಾಗಿದೆ. ಕುಡಿದ ಮತ್ತಿನಲ್ಲಿ ನಡೆದ ಜಗಳದ ಪರಿಣಾಮ ಪವನ್ ಎಂಬ ಯುವಕನ ಹತ್ಯೆಯಾಗಿದೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ

ಪೌರ ಕಾರ್ಮಿಕರ ಹೋರಾಟಕ್ಕೆ ಸಂಬಂಧಿಸಿದಂತೆ ಅಧಿವೇಶನದಲ್ಲಿ ಹಲವು ಬಾರಿ ಚರ್ಚೆ ನಡೆಸಿದರೂ ಮಾಡುತ್ತೇವೆ ಮಾಡುತ್ತೇವೆ ಎಂದು ಭರವಸೆ ನೀಡುತ್ತಿದ್ದಾರೆ. ಆದರೆ ಇದುವರೆಗೂ ಯಾವುದೇ ರೀತಿಯ ಕ್ರಮ ತೆಗೆದುಕೊಂಡಿಲ್ಲ. ಅನೇಕ ಸಂಗತಿಗಳಿಗೆ ಪರಿಹಾರ ಸಿಗಲು ಮುಖ್ಯ ಮಂತ್ರಿಗಳು ಮಧ್ಯ ಪ್ರವೇಶ ಮಾಡಬೇಕು ಎಂದು

Home7 months ago

ಶಿವಮೊಗ್ಗ : ಶಿವಮೊಗ್ಗದ ರಾಗಿಗುಡ್ಡದಲ್ಲಿ ಗಣಪತಿ ವಿಗ್ರಹ ಹಾಗೂ ನಾಗರ ಕಲ್ಲು ವಿಗ್ರಹಕ್ಕೆ ಅನ್ಯಕೋಮಿನವರು ದುಷ್ಕೃತ್ಯ ಎಸಗಿ ಹಾನಿಗೊಳಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ನಗರದ ಶಾಂತಿನಗರ ವಾರ್ಡ್ ನ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಗೊಂದಲದ ವಾತವರಣ ಸೃಷ್ಟಿಯಾಗಿದ್ದು, ಬಡಾವಣೆಯ ಮುಖ್ಯರಸ್ತೆಯಲ್ಲಿ ಇತ್ತೀಚೆಗೆ

ಶಿವಮೊಗ್ಗ : ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರ ಎಂಸಿಎಫ್-17 ಮತ್ತು 18 ರ ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.06 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಹೊನ್ನವಿಲೆ, ನವುಲೆ ಬಸವಾಪುರ,

ಶಿವಮೊಗ್ಗ : ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರಿ ಮಳೆ ಜೊತೆಗೆ ಗಾಳಿಯೂ ಇರುವುದರಿಂದ ತಂಡಿ ವಾತಾವರಣ ಸೃಷ್ಟಿಯಾಗಿದ್ದು, ಮುಂಗಾರು ಮಳೆ ಚುರುಕುಗೊಂಡಿದೆ. ಹಾಗಾಗಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆಯ ಹೊಸನಗರ ಹಾಗೂ ಸಾಗರ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆ

ಶಿವಮೊಗ್ಗ : ಮ್ಯಾಂಗೋ ಲೈಫ್ ಹಾಲಿಡೇಸ್ ಸಂಸ್ಥೆ ವತಿಯಿಂದ ನಗರದ ಹೊರಭಾಗದಲ್ಲಿರುವ ಮಲವಗೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಇಂದು ನೋಟ್ ಬುಕ್ ಗಳನ್ನು ನೀಡಲಾಯಿತು. ಮಲವಗೊಪ್ಪ ಸರ್ಕಾರಿ ಶಾಲೆಯ ಒಟ್ಟು 130 ವಿದ್ಯಾರ್ಥಿಗಳಿಗೆ ನೋಟ್ ಬುಕ್ ಗಳನ್ನು ವಿತರಿಸಿ

ಶಿವಮೊಗ್ಗ : ಶಿವಮೊಗ್ಗ ನಗರದ ಸೌಂದರ್ಯಕ್ಕೆ, ವಾತಾವರಣಕ್ಕೆ ಮರ ಗಿಡಗಳು ತೀರಾ ಅಗತ್ಯ. ಕಾಡಿದ್ದರೆ ಮಳೆ, ಮರವಿದ್ದರೆ ತಂಪು, ಜೊತೆಗೆ ಒಳ್ಳೆಯ ವಾತಾವರಣ ಕೂಡಾ. ಮರಗಳನ್ನು ಹಾಳು ಮಾಡುವುದನ್ನು ಯಾರು ಸಹ ಸಹಿಸುವುದಿಲ್ಲ. ಆದರೆ ಒಣಗಿದ ಮರಗಳು ಅಪಾಯಕಾರಿ. ಮಳೆ-ಗಾಳಿ ಶುರುವಾದರೆ

ಶಿವಮೊಗ್ಗ : ಇಂದು ನಗರದ ದೊಡ್ಡಪೇಟೆ ಟ್ರಾಫಿಕ್ ಪೊಲೀಸ್ ಠಾಣೆಯ ಆವರಣದಲ್ಲಿ ಜಯ ಕರ್ನಾಟಕ ಸಂಘಟನೆಯ ವತಿಯಿಂದ ಗಿಡ ನೆಡುವ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಪರಿಸರ ಮಾಲಿನ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಹಾಗೂ ಪರಿಸರವನ್ನು ಉಳಿಸಿ ಬೆಳೆಸುವ ಉತ್ತಮ ಉದ್ದೇಶದಿಂದ ಜಯ ಕರ್ನಾಟಕ ಸಂಘಟನೆಯು

ಶಿವಮೊಗ್ಗ : ಶಿವಮೊಗ್ಗ ಮೆಸ್ಕಾಂ ಘಟಕ-2 ರ ನಗರ ಉಪವಿಭಾಗ 1 ರ ವ್ಯಾಪ್ತಿಯ ರಾಘವೇಂದ್ರ ಸ್ವಾಮಿ ಮಠದ ರಸ್ತೆ ಜಿಲ್ಲಾ ಪಂಚಾಯಿತಿ ಎದುರು ಸ್ಪನ್ ಪೋಲ್ ಸ್ಥಳಾಂತರಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ.29 ರಂದು ಬೆಳಗ್ಗೆ 9.00 ರಿಂದ ಸಂಜೆ 5.00

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...