All posts tagged in #shivamogga3- Page

434Articles

ಶಿವಮೊಗ್ಗ : ಗಣಪತಿ ಹಬ್ಬದ ಪ್ರಯುಕ್ತ ನಗರದ ನ್ಯೂಮಂಡ್ಲಿಯಲ್ಲಿ ನಿರ್ಮಿಸಲಾಗಿರುವ ಭವ್ಯ ಮಹಾದ್ವಾರ ಇದೀಗ ಸಾರ್ವಜನಿಕರ ಗಮನ ಸೆಳೆಯುತ್ತಿದೆ. ಪೌರಾಣಿಕ ಕಲ್ಪನೆಯೊಂದಿಗೆ ವಿನ್ಯಾಸಗೊಳಿಸಿರುವ ಮಹಾದ್ವಾರವು ಗಣೇಶೋತ್ಸವದ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿದೆ. ಇದನ್ನೂ ಓದಿ » ಊರುಗಡೂರಿನಲ್ಲಿ ಗಣೇಶೋತ್ಸವದ ಸಂಭ್ರಮ: ಭಕ್ತಿಭಾವದಿಂದ ಗಣಪತಿ

Home1 month ago

ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ಮಹಿಳಾ ದಸರಾ ಸಮಿತಿಯ ವತಿಯಿಂದ ಆಯೋಜಿಸಲಾಗುವ ‘ಮಹಿಳಾ ದಸರಾ 2026’ ಕಾರ್ಯಕ್ರಮಗಳ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಕುರಿತು ಚರ್ಚಿಸಲು ಸೆಪ್ಟೆಂಬರ್ 17 ರಂದು ಬೆಳಿಗ್ಗೆ 10.00 ಗಂಟೆಗೆ ಮಹಾನಗರಪಾಲಿಕೆಯ ಪರಿಷತ್ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು

ಶಿವಮೊಗ್ಗ : ಊರುಗಡೂರಿನಲ್ಲಿ ಗಣೇಶ ಚತುರ್ಥಿಯ ಅಂಗವಾಗಿ ನೆನ್ನೆ ಶ್ರೀ ಗಣಪತಿ ಮೂರ್ತಿಯನ್ನು ಭಕ್ತಿಭಾವದಿಂದ ಪ್ರತಿಷ್ಠಾಪಿಸಲಾಯಿತು. ವಿಶೇಷ ಪುಷ್ಪಾಲಂಕಾರ ಹಾಗೂ ದೀಪಾಲಂಕಾರದಿಂದ ಕಂಗೊಳಿಸಿದ ಗಣಪತಿ ಮೂರ್ತಿ ಭಕ್ತರ ಹಾಗೂ ಸಾರ್ವಜನಿಕರ ಗಮನ ಸೆಳೆಯಿತು. ಪ್ರತಿಷ್ಠಾಪನೆಯ ಬಳಿಕ ಗಣಪತಿ ಸನ್ನಿಧಿಯಲ್ಲಿ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ

ಶಿವಮೊಗ್ಗ : ವಂದೇ ಮಾತರಂ ಗೀತೆಯನ್ನು ಎರಡು ಚರಣಗಳಿಗೆ ಸೀಮಿತಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವುದರ ಜತೆಗೆ, ಸರ್ಕಾರದ ವಿರುದ್ಧ ಬಿಜೆಪಿ ವತಿಯಿಂದ ಜನಾಂದೋಲನ ರೂಪಿಸಲಾಗುವುದು ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದರು. ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ವಂದೇ

ಶಿವಮೊಗ್ಗ : ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗಾಯನದ ವಿಚಾರವಾಗಿ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಆಕ್ಷೇಪ ವ್ಯಕ್ತಪಡಿಸಿ ಕಾರ್ಯಕ್ರಮದಿಂದ ನಿರ್ಗಮಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ,

ಶಿವಮೊಗ್ಗ : ಯುವಜನರು ಸಮಾಜದ ಬದಲಾವಣೆಯ ಪ್ರಮುಖ ಶಕ್ತಿಯಾಗಿದ್ದು, ಅವರಲ್ಲಿ ನಾಯಕತ್ವ ಗುಣ, ಸಾಮಾಜಿಕ ಜವಾಬ್ದಾರಿ ಹಾಗೂ ಪ್ರಜ್ಞಾವಂತ ಚಿಂತನೆ ಬೆಳೆಸುವ ಉದ್ದೇಶದಿಂದ ಜೆಸಿಐ ಶಿವಮೊಗ್ಗ ವಿವೇಕ್ ವತಿಯಿಂದ 777 ಜೆಸಿಐ ವೀಕ್ ಅಂಗವಾಗಿ ‘ಯೂಥ್ ಲೀಡರ್ ಶಿಪ್ ಅಂಡ್ ವಾಯ್ಸ್

ಶಿವಮೊಗ್ಗ : ಜಿಲ್ಲೆಯಲ್ಲಿ ಗಣೇಶ ಹಬ್ಬದ ಆಚರಣೆ ಮತ್ತು ಮೆರವಣಿಗೆಯ ಹಿನ್ನೆಲೆಯಲ್ಲಿ ಸಾರ್ವಜನಿಕರ ಶಾಂತಿ ಹಾಗೂ ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ದಿನಾಂಕ : 14.09.2026 ರಿಂದ ದಿನಾಂಕ : 13.10.2026 ರವರೆಗೆ 30 ದಿನಗಳ ಕಾಲ ಡಿಜೆ ಸಿಸ್ಟಂ, ಕಲರ್ ಪೇಪರ್

ರಾಜ್ಯ1 month ago

ಶಿವಮೊಗ್ಗ : ಉತ್ತಮ ಆರೋಗ್ಯದ ಮೂಲವೇ ಪೌಷ್ಟಿಕ ಆಹಾರ. ವಿಶೇಷವಾಗಿ ಗರ್ಭಿಣಿಯರು, ಮಕ್ಕಳು ಹಾಗೂ ಮಹಿಳೆಯರು ಸಮತೋಲಿತ ಆಹಾರ ಸೇವಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು. ಇದನ್ನೂ

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಶಿವಮೊಗ್ಗ ಇವರ ವತಿಯಿಂದ ಉದ್ಯೋಗಾಕಾಂಕ್ಷಿಗಳಿಗೆ ಸೆ.10 ರಂದು ಬೆಳಿಗ್ಗೆ 10.00 ಗಂಟೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ‘ಡೆಲಿವರಿ ಪ್ರೈ. ಲಿ.’ ಹಾಗೂ ‘ಶ್ರೀ ರಾಮ್ ಲೈಫ್ ಇನ್ಶೂರೆನ್ಸ್’

ಶಿವಮೊಗ್ಗ : ಶ್ರಾವಣ ಮಾಸದ ಹಬ್ಬಗಳ ಸಾಲಿನಲ್ಲಿ ಮಹಿಳೆಯರಿಗೆ ವಿಶೇಷ ಮಹತ್ವ ಹೊಂದಿರುವ ಪವಿತ್ರ “ಮಂಗಳಗೌರಿ ವ್ರತ”ವನ್ನು ಶ್ರದ್ಧೆ, ಭಕ್ತಿ ಹಾಗೂ ನಿಯಮಬದ್ಧವಾಗಿ ಆಚರಿಸಿದರೆ ದೇವಿಯ ಕೃಪೆಯಿಂದ ಸಕಲ ಇಷ್ಟಾರ್ಥಗಳು ನೆರವೇರುವುದರ ಜೊತೆಗೆ ಕುಟುಂಬದಲ್ಲಿ ಸುಖ, ಶಾಂತಿ, ನೆಮ್ಮದಿ ಮತ್ತು ಸಮೃದ್ಧಿ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...