All posts tagged in #shivamogga7- Page

409Articles

ಶಿವಮೊಗ್ಗ : ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಕಿರಣ್ ಅಂಗಡಿಯವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.

ಶಿವಮೊಗ್ಗ : ಮಹಾರಾಷ್ಟ್ರದಲ್ಲಿ ತಡೆಹಿಡಿಯಲಾಗಿರುವ ಸಹಕಾರಿ ಸಂಸ್ಥೆಗಳ ಅಡಿಕೆ ಸಾಗಣೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದ ಅಡಿಕೆ ಸಹಕಾರಿ ನಿಯೋಗವು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಅವರಿಗೆ ಮನವಿ ಸಲ್ಲಿಸಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ

Home2 months ago

ಶಿವಮೊಗ್ಗ : ಭದ್ರಾವತಿ ತೋಟಗಾರಿಕೆ ಇಲಾಖೆಯು 2026-27ನೇ ಸಾಲಿನ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ವಿಮೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ. ಇದನ್ನೂ ಓದಿ » ಸಾಗರದಲ್ಲಿ ಕಂಟ್ರೋಲ್‌ ರೂಂ ಶುರು, ಮಳೆ ಹಾನಿ

ಸಾಗರ : ಭಾರಿ ಮಳೆಯಿಂದಾಗಿ ತಾಲೂಕಿನ ವಿವಿಧೆಡೆ ಹಾನಿಗೊಳಗಾದ ಪ್ರದೇಶಗಳಿಗೆ ತಹಶೀಲ್ದಾರ್ ಡಾ. ಪ್ರತಿಭಾ ಆರ್. ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕತ್ತಲೆ ಬಜಾರಿನ ಜೆ.ಪಿ. ನಗರದ ನಿವಾಸಿ ಕರೀಂ ಸಾಬ್ ಎಂಬುವರ ಮನೆಗೆ ಹಾನಿಯಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್,

ಶಿವಮೊಗ್ಗ : ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ ನಗರದ ನ್ಯೂ ಮಂಡ್ಲಿ ಬಡಾವಣೆಯಲ್ಲಿ ಮನೆ ಕುಸಿದಿರುವ ಮಾಹಿತಿ ಬಂದ ಹಿನ್ನೆಲೆಯಲ್ಲಿ, ಕಂದಾಯ ಇಲಾಖೆಯ ಅಧಿಕಾರಿಗಳ ತಂಡದೊಂದಿಗೆ ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ರವರು ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಪುನರ್ವಸು ಮಳೆ ಮುಂದುವರಿಯುವ ಲಕ್ಷಣ ತೋರಿದ್ದು, ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಮತ್ತು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ 4 ತಾಲೂಕುಗಳಲ್ಲಿ ಇಂದು (ಜುಲೈ 8 ರಂದು)

Home2 months ago

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಹಲವೆಡೆ ಕಳೆದೆರಡು ದಿನಗಳಿಂದ ಮುಂಗಾರು ಚುರುಕಾಗಿದ್ದು ವಿವಿಧೆಡೆ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮತ್ತು ಮಕ್ಕಳ ಸುರಕ್ಷತೆ ಮತ್ತು ಹಿತದೃಷ್ಟಿಯಿಂದ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಇಂದು (ಜುಲೈ 7 ರಂದು) ರಜೆ ಘೋಷಣೆ ಮಾಡಿ

ಶಿವಮೊಗ್ಗ : ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದ್ದು 8 ಕ್ರಸ್ಟ್ ಗೇಟ್‌ಗಳನ್ನು ಮೇಲೆತ್ತಲಾಗಿದೆ. ಪ್ರಸ್ತುತ 18,051 ಸಾವಿರ ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇದನ್ನೂ ಓದಿ » ಮರ ಕಡಿದು ಓಮಿನಿಗೆ ತುಂಬುವಾಗ ಅರಣ್ಯ

ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಚೋರಡಿ ವಲಯ ಅರಣ್ಯ ವ್ಯಾಪ್ತಿಯ ಗಿಳಾಲಗುಂಡಿ ಅರಣ್ಯ ಪ್ರದೇಶದಲ್ಲಿ ಸಾಗುವಾನಿ ಮರ ಕಡಿದು ಓಮಿನಿ ವಾಹನಕ್ಕೆ ತುಂಬಿಸುತ್ತಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಇದನ್ನೂ ಓದಿ » ಪಟಗುಪ್ಪ ಸೇತುವೆ ಬಳಿಯ ಗೋ

ರಾಜ್ಯ2 months ago

ಶಿವಮೊಗ್ಗ : ಹೊಸನಗರ ತಾಲೂಕಿನ ಹೊಸಕೊಪ್ಪ ಗ್ರಾಮದ ಪಟಗುಪ್ಪ ಸೇತುವೆ ಹತ್ತಿರದ ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ಹಸುವಿನ ಕರುವನ್ನು ಕೊಂದು ಪರಾರಿಯಾಗಿದ್ದ ಪ್ರಕರಣದ ನಾಲ್ವರು ಆರೋಪಿಗಳನ್ನು ಹೊಸನಗರ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ » ಶಿಕಾರಿಪುರಕ್ಕೆ ಶ್ರೀಲಂಕಾ ಸಂಸದರ ನಿಯೋಗ ಭೇಟಿ, ಬಿ.ವೈ.ರಾಘವೇಂದ್ರ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...