ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕರು, ನಿರ್ದೇಶಕರೂ ಆದಿಯಾಗಿ ಚಿತ್ರತಂಡ ಮತ್ತು ಸಿನಿಮಾ ಪತ್ರಕರ್ತರೊಂದಿಗೆ ಸಂಪರ್ಕಕೊಂಡಿಯಾಗಿ ಕಳೆದ 5 ದಶಕಗಳಿಂದ ಕೆಲಸ ಮಾಡುತ್ತಿರುವ “ಶ್ರೀ ರಾಘವೇಂದ್ರ ಚಿತ್ರವಾಣಿ” ಸಂಸ್ಥೆ ಹಲವು ಚಿತ್ರಗಳ ನಿರ್ಮಾಣದಲ್ಲಿಯೂ ಗುರುತಿಸಿಕೊಂಡು ಚಿತ್ರರಂಗಕ್ಕೆ ತನ್ನದೇ ಆದ ವಿಶಿಷ್ಠ ಕೊಡುಗೆ ಮತ್ತು ಸೇವೆ










