ಶಿವಮೊಗ್ಗ : ಶರಾವತಿ ಮುಳುಗಡೆ ಸಂತ್ರಸ್ಥರ ಏಳು ದಶಕದ ಕನಸಾದ ಸೇತುವೆ ನಿರ್ಮಾಣದ ಬೇಡಿಕೆ ಈಡೇರಿದ ನಂತರ, ಕೆಎಸ್‌ಆರ್‌ಟಿಸಿಯ ಶಿವಮೊಗ್ಗ ವಿಭಾಗವು ಈಗ ಹೆಚ್ಚುವರಿ ಬಸ್ ಸೇವೆಗಳನ್ನು ಯೋಜಿಸುತ್ತಿದೆ. ಈ ಹಿಂದೆ ಸಿಗಂದೂರಿಗೆ ಕೇವಲ ಮೂರು ಬಸ್‌ಗಳು ಮಾತ್ರ ಇದ್ದವು. ಕೇಂದ್ರ