ಶಿವಮೊಗ್ಗ : ನಗರದ ಮೂಲಸೌಕರ್ಯ ಅಭಿವೃದ್ಧಿಯ ಜೊತೆಗೆ ಶಿವಮೊಗ್ಗ ನಗರವನ್ನು ಸಾಂಸ್ಕೃತಿಕವಾಗಿ ಅತ್ಯಂತ ಸುಂದರ ಉದ್ಯಾನ ನಗರಿಯನ್ನಾಗಿ ರೂಪಿಸುವುದು ನಮ್ಮ ಸಾಂಸ್ಕೃತಿಕ ನಗರಿಯ ಹಿರಿಮೆಯನ್ನು ಹೆಚ್ಚಿಸುವ ಮೊದಲ ಆದ್ಯತೆಯಾಗಿದೆ ಎಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ತಿಳಿಸಿದರು. ಇದನ್ನೂ ಓದಿ » ನೇರ










