ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಜಿಲ್ಲೆಗೆ ಶಿವಮೊಗ್ಗಕ್ಕೆ ಕೋಲಾರ ಜಿಲ್ಲೆಯ ರಕ್ಷಣಾಧಿಕಾರಿಯಾಗಿರುವ ಬಿ.ನಿಖಿಲ್ ಅವರನ್ನು ವರ್ಗಾಯಿಸಲಾಗಿದೆ. ಜಿಲ್ಲೆಯ ನೂತನ ರಕ್ಷಣಾಧಿಕಾರಿಯಾದ ಬಿ.ನಿಖಿಲ್ ರವರು ಈ ಹಿಂದೆ ಕೋಲಾರ ಜಿಲ್ಲೆಯಲ್ಲಿ ರಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರನ್ನು













