ಶಿವಮೊಗ್ಗ : ಶಿವಮೊಗ್ಗ ನಗರ ಹೊರವಲಯದ ಬೊಮ್ಮನಕಟ್ಟೆಯ ಇ-ಬ್ಲಾಕ್‌ನಲ್ಲಿ ಸ್ನೇಹಿತರ ನಡುವೆ ನಡೆದ ಎಣ್ಣೆ ಪಾರ್ಟಿ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ವರದಿಯಾಗಿದೆ. ಕುಡಿದ ಮತ್ತಿನಲ್ಲಿ ನಡೆದ ಜಗಳದ ಪರಿಣಾಮ ಪವನ್ ಎಂಬ ಯುವಕನ ಹತ್ಯೆಯಾಗಿದೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ