ಶಿವಮೊಗ್ಗ : ರಾಜ್ಯದಲ್ಲಿ 2026ರ ಮುಂಗಾರು ವೈಪರೀತ್ಯದಿಂದ ಮಳೆ ಕೊರತೆಯಾಗಿ ಬರಗಾಲದ ಛಾಯೆ ಆವರಿಸಿದ್ದು, ರೈತರು ಮಳೆ ಕೊರತೆಯಿಂದ ತೀವ್ರ ಸಂಕಷ್ಟದಲ್ಲಿದ್ದಾರೆ. ರಾಜ್ಯದಲ್ಲಿನ ಬರ ಪೀಡಿತ ಪ್ರದೇಶಗಳಿಗೆ ಬಿಜೆಪಿ ಬರ ಅಧ್ಯಯನ ತಂಡಗಳು ಇಂದಿನಿಂದ ಪ್ರವಾಸ ಕೈಗೊಂಡಿದ್ದು, ತಂಡವು ಬರ ಪೀಡಿತ