ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಗೆ ಒಳಪಡದ ಕುಟುಂಬಗಳು ಹಾಗೂ ಸದಸ್ಯರು ಸಮೀಕ್ಷೆಗೆ ಒಳಗೊಳ್ಳಲು ಆಯಾ ತಾಲ್ಲೂಕಿನಲ್ಲಿ ಸಹಾಯವಾಣಿಯನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ









