ಶಿವಮೊಗ್ಗ : ನಗರದ ಊರುಗಡೂರಿನ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಗೌರವ














