ಶಿವಮೊಗ್ಗ : ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಶಿವಮೊಗ್ಗ ನಗರದ ವಿವಿಧೆಡೆ ವಾಹನಗಳ ನಿಲುಗಡೆಗೆ (Parking) ಅವಕಾಶ ಮತ್ತು ನಿಷೇಧ ಮಾಡಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ದ್ವಿಚಕ್ರ ವಾಹನಗಳ ನಿಲುಗಡೆ ಬಿ.ಹೆಚ್.ರಸ್ತೆಯ ಮಹಾನಗರ ಪಾಲಿಕೆ ಕಾಂಪ್ಲೆಕ್ಸ್









