ಶಿವಮೊಗ್ಗ : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ವೇಳೆ ಕಾಲ್ತುಳಿತಕ್ಕೆ ಬಲಿಯಾದ ರಾಜ್ಯದ 11 ಜನರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.13 ಮತ್ತು 16 ರಂದು ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಹೋರಾಟ ನಡೆಸಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ