ಶಿವಮೊಗ್ಗ : ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು. ಯೋಗದಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸದೃಢವಾಗಿಟ್ಟುಕೊಳ್ಳಬಹುದು. ರೋಗಗಳನ್ನು ದೂರವಿಟ್ಟು ಉತ್ತಮ ಆರೋಗ್ಯ ಹಾಗೂ ಸುಂದರ ಜೀವನಶೈಲಿಯನ್ನು ರೂಪಿಸಿಕೊಳ್ಳಲು ತಪ್ಪದೇ ಯೋಗಾಭ್ಯಾಸ ಮಾಡಬೇಕು ಎಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ











