ಶಿವಮೊಗ್ಗ : ರಾಜ್ಯ ಸರ್ಕಾರ ಮತ್ತಷ್ಟು ಅಭಿವೃದ್ಧಿ ನಿಗಮಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶಿಸಿದೆ. ಶಿವಮೊಗ್ಗದ ಯುವ ಕಾಂಗ್ರೆಸ್ ಮುಖಂಡ ಚೇತನ್ ಕೆ. ಗೌಡ ಅವರನ್ನು ಜವಳಿ ಮೂಲ ಸೌಲಭ್ಯ (ವಿದ್ಯುತ್ ಮಗ್ಗಗಳ) ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ











