ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಯೋಜನೆಯಡಿಯಲ್ಲಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಫಲಾನುಭವಿಗಳು ಕೌಶಲ್ಕಾರ್ ಪೋರ್ಟಲ್ ನಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಂಡು ತಮಗೆ ಇಚ್ಛೆಯುಳ್ಳ ಕೌಶಲ್ಯ ಹಾಗೂ ಉದ್ಯಮಶೀಲತಾ ತರಬೇತಿಯನ್ನು ಪಡೆದುಕೊಳ್ಳಲು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನೋಂದಣಿ ಪ್ರಕ್ರಿಯೆ ಹೇಗೆ ?









