ಶಿವಮೊಗ್ಗ : ಯುವನಿಧಿ ಯೋಜನೆಯ ಲಾಭ ಅನರ್ಹರುಗಳು ಪಡೆಯುವುದಕ್ಕೆ ಕಡಿವಾಣ ಹಾಕಿ ಅರ್ಹರಿಗೆ ಮಾತ್ರವೇ ಈ ಯೋಜನೆಯ ಲಾಭ ತಲುಪಿಸಲು ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಭೆಯಲ್ಲಿ ರಾಜ್ಯ ಸರ್ಕಾರಕ್ಕೆ ಮನವಿ